Dailyhunt Logo
  • Light mode
    Follow system
    Dark mode
    • Play Story
    • App Story
VIDEO| ಸಿಜೆಪಿ ಪ್ರತಿಭಟನೆಗೆ ಅಡ್ಡಿ; ದೀಪ್ಕೆ ಸೇರಿ ಪ್ರಮುಖರು ಪೊಲೀಸರ ವಶಕ್ಕೆ

VIDEO| ಸಿಜೆಪಿ ಪ್ರತಿಭಟನೆಗೆ ಅಡ್ಡಿ; ದೀಪ್ಕೆ ಸೇರಿ ಪ್ರಮುಖರು ಪೊಲೀಸರ ವಶಕ್ಕೆ

ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಜಂತರ್ ಮಂತರ್ ಕಡೆಗೆ ಸಾಗಬೇಕಿದ್ದ ಮೆರವಣಿಗೆಯನ್ನು ಮಾರ್ಗಮಧ್ಯೆಯೇ ತಡೆಯಲಾಗಿದ್ದು, ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಅಘೋಷಿತ ಕರ್ಫ್ಯೂ ಜಾರಿಯಾದಂತಹ ವಾತಾವರಣ ನಿರ್ಮಾಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani