Dailyhunt Logo
  • Light mode
    Follow system
    Dark mode
    • Play Story
    • App Story
ವಿಧಾನ ಪರಿಷತ್‌ ಸದಸ್ಯರಾಗಿ ಹರಿಪ್ರಸಾದ್, ರಘು ಕೌಟಿಲ್ಯ, ಲಿಂಗರಾಜ ಪಾಟೀಲ ಪ್ರಮಾಣ

ವಿಧಾನ ಪರಿಷತ್‌ ಸದಸ್ಯರಾಗಿ ಹರಿಪ್ರಸಾದ್, ರಘು ಕೌಟಿಲ್ಯ, ಲಿಂಗರಾಜ ಪಾಟೀಲ ಪ್ರಮಾಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಘು ಕೌಟಿಲ್ಯ, ಲಿಂಗರಾಜ ಪಾಟೀಲ ಅವರು ಇಂದು (ಗುರುವಾರ) ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani