Dailyhunt
ಕೆಪಿಎಸ್ ಸಿ ಪರೀಕ್ಷೆ : ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಕೆಪಿಎಸ್ ಸಿ ಪರೀಕ್ಷೆ : ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

Saaksha TV 4 years ago

ಕೆಪಿಎಸ್ ಸಿ ಪರೀಕ್ಷೆ : ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ KPSC saaksha tv

ಬೆಂಗಳೂರು : ಎಸ್ ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮಹತ್ವದ ಮಾಹಿತಿಯನ್ನು ನೀಡಿದೆ.

ಇದೇ ತಿಂಗಳ 18 ರಂದು ಕನ್ನಡ ಕಡ್ಡಾಯ ಪರೀಕ್ಷೆ ಮತ್ತು ಸೆಪ್ಟೆಂಬರ್ 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

ಅಂದರೆ ಸೆಪ್ಟೆಂಬರ್ 18 ಮತ್ತು 19 ರಂದು ಎಸ್ ಡಿಎ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.19 ರಂದು ನಡೆಯಲಿರುವ ಪರೀಕ್ಷೆ ಎರಡು ಸೆಷನ್ ಗಳಲ್ಲಿ ನಡೆಯಲಿದೆ.

ಪರೀಕ್ಷೆಗೆ ಸಂಬಂಧಿಸಿದಂತೆ ಪ್ರವೇಶ ಪತ್ರವನ್ನು ಈಗಾಗಲೇ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV