Dailyhunt
ಕೊರೊನಾ ರಿಪೋರ್ಟ್ : ರಾಜ್ಯದಲ್ಲಿಂದು 1102 ಜನರಿಗೆ ಸೋಂಕು

ಕೊರೊನಾ ರಿಪೋರ್ಟ್ : ರಾಜ್ಯದಲ್ಲಿಂದು 1102 ಜನರಿಗೆ ಸೋಂಕು

Saaksha TV 4 years ago

ಕೊರೊನಾ ರಿಪೋರ್ಟ್ : ರಾಜ್ಯದಲ್ಲಿಂದು 1102 ಜನರಿಗೆ ಸೋಂಕು Corona Report saaksha tv

ಬೆಂಗಳೂರು : ರಾಜ್ಯದಲ್ಲಿ ಇಂದು 1102 ಜನರಿಗೆ ಕೊರೊನಾ ಸೋಂಕು ತಗುಲಿದೆ. 17 ಸೋಂಕಿತರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1458 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ರಾಜ್ಯದಲ್ಲಿನ್ನೂ 17,058 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 338 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

5 ಜನ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಗರದಲ್ಲಿನ್ನೂ 7119 ಸಕ್ರಿಯ ಪ್ರಕರಣಗಳಿದ್ದು, ಇಂದು 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV