Saaksha TV
Saaksha TV

ರಾಮ ಮಂದಿರಕ್ಕೆ ನೀವು ಎಷ್ಟು ಹಣ ಕೊಟ್ಟಿದ್ದೀರಿ : ಹೆಚ್ ಡಿಕೆಗೆ ಸಿ.ಟಿ.ರವಿ ಪ್ರಶ್ನೆ

ರಾಮ ಮಂದಿರಕ್ಕೆ ನೀವು ಎಷ್ಟು ಹಣ ಕೊಟ್ಟಿದ್ದೀರಿ : ಹೆಚ್ ಡಿಕೆಗೆ ಸಿ.ಟಿ.ರವಿ ಪ್ರಶ್ನೆ
  • 41d
  • 0 views
  • 2 shares

ರಾಮ ಮಂದಿರಕ್ಕೆ ನೀವು ಎಷ್ಟು ಹಣ ಕೊಟ್ಟಿದ್ದೀರಿ : ಹೆಚ್ ಡಿಕೆಗೆ ಸಿ.ಟಿ.ರವಿ ಪ್ರಶ್ನೆ

ಚಿಕ್ಕಮಗಳೂರು : ರಾಮಮಂದಿರಕ್ಕೆ ಹಣ ಕೊಟ್ಟವರಿಗೆ ಲೆಕ್ಕ ಕೇಳುವ ಅಧಿಕಾರವಿದೆ. ನೀವು ಎಷ್ಟು ಹಣ ಕೊಟ್ಟಿದ್ದೀರಿ?, ಕೊಟ್ಟಿರುವ ಹಣದ ಲೆಕ್ಕ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹೆಚ್ ಡಿ ಕುಮಾರಸ್ವಾಮಿಗೆ ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದು
myKhel ಕನ್ನಡ
myKhel ಕನ್ನಡ

ಧೋನಿ vs ಕೊಹ್ಲಿ vs ರೋಹಿತ್: ನಾಯಕತ್ವದ ಸಕ್ಸಸ್ ರೇಟ್‌ನಲ್ಲಿ ಈ ನಾಯಕನೇ ನಂಬರ್ ಒನ್!

ಧೋನಿ vs ಕೊಹ್ಲಿ vs ರೋಹಿತ್: ನಾಯಕತ್ವದ ಸಕ್ಸಸ್ ರೇಟ್‌ನಲ್ಲಿ ಈ ನಾಯಕನೇ ನಂಬರ್ ಒನ್!
  • 10hr
  • 0 views
  • 19 shares

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಲಾಗದೆ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದ ಟೀಮ್ ಇಂಡಿಯಾ ಸದ್ಯ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.

ಮತ್ತಷ್ಟು ಓದು
ಉದಯವಾಣಿ
ಉದಯವಾಣಿ

ವಿಜಯಪುರ : ಕಾಂಗ್ರೆಸ್, ಬಿಜೆಪಿ ಅವಿರೋಧ ಆಯ್ಕೆ ಕನಸು ಭಗ್ನ

ವಿಜಯಪುರ : ಕಾಂಗ್ರೆಸ್, ಬಿಜೆಪಿ ಅವಿರೋಧ ಆಯ್ಕೆ ಕನಸು ಭಗ್ನ
  • 11hr
  • 0 views
  • 32 shares

ವಿಜಯಪುರ : ಸ್ಥಳೀಯ ಸಂಸ್ಥೆಗಳ ಮೇಲ್ಮನೆಯ ವಿಜಯಪುರ ದ್ವಿ ಸದಸ್ಯತ್ವ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆಗೆ ಎರಡೂ ಪಕ್ಷಗಳ ನಾಯಕರು ನಡೆಸಿದ ಕಸರತ್ತು, ಹರಿಸಿದ ಬೆವರು ಫಲ ನೀಡಿಲ್ಲ. ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 10 ಪಕ್ಷೇತರರಲ್ಲಿ ಐವರು ಕಣದಲ್ಲಿ ಉಳಿದ ಕಾರಣ ಏಳು ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿಯುವ ಮೂಲಕ ಚುನಾವಣೆ ರಂಗೇರುವಂತೆ ಮಾಡಿದೆ.

ಮತ್ತಷ್ಟು ಓದು

No Internet connection