ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ : ಬಿ.ಸಿ.ನಾಗೇಶ್

ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ : ಬಿ.ಸಿ.ನಾಗೇಶ್

Saaksha TV

Saaksha TV

1666d

Loading...

ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ : ಬಿ.ಸಿ.ನಾಗೇಶ್

ಚಿಕ್ಕಬಳ್ಳಾಪುರ : ಶಾಲೆಗಳಲ್ಲಿ ಶಿಕ್ಷಕರ ಕೊರತೆ ತುಂಬಾ ಇದೆ. ಆದರೆ ಮಕ್ಕಳ ಬೋದನೆಗೆ ಕೊರತೆಯಾಗಲ್ಲ.

ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಒಂದನೇ ತರಗತಿ ಆರಂಭಿಸುವ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಜ್ಞರ ಅಭಿಪ್ರಾಯ ಪಡೆದು ಪ್ರಾಥಮಿಕ ಶಾಲೆ ತೆರೆಯಲು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಶಾಲೆಗಳಲ್ಲಿ ಶಿಕ್ಷಕರ ಕೊರತೆ ತುಂಬಾ ಇದೆ. ಆದರೆ ಮಕ್ಕಳ ಬೋದನೆಗೆ ಕೊರತೆಯಾಗಲ್ಲ.

ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು.

ಒಂದನೇ ತರಗತಿಯಿಂದ ಶಾಲೆ ತೆರೆಯಲು ಅತಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

Mahesh M Dhandu : ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV