Dailyhunt
ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ !

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ !

Saaksha TV 5 years ago

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ !

ಪುಣೆ, ಜನವರಿ21: ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಗುರುವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿದೆ. ನಗರದ ಮಂಜ್ರಿ ಪ್ರದೇಶದಲ್ಲಿರುವ ಸಂಸ್ಥೆಯ ಟರ್ಮಿನಲ್ 1 ಗೇಟ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಂದಿಸಲು 10 ಅಗ್ನಿಶಾಮಕಗಳು ಧಾವಿಸಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳೂ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಲಾಗಿದೆ.

#WATCH Maharashtra: 10 fire tenders present at Serum Institute of India in Pune, where a fire broke out at Terminal 1 gate. More details awaited.

https://t.co/wria89t22t pic.twitter.com/u960KTR7JS

- ANI (@ANI)

ಎಸ್‌ಐಐ ಕೋವಿಶೀಲ್ಡ್ ಎಂಬ ಕೊರೊನಾವೈರಸ್ ಲಸಿಕೆಯನ್ನು ತಯಾರಿಸುತ್ತಿದೆ. ಲಸಿಕೆಯನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ಕಂಪನಿ ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದೆ. ಇದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಕಂಪನಿಯಾಗಿದ್ದು, ಇದನ್ನು ಪೂನವಾಲ್ಲಾ 1966 ರಲ್ಲಿ ಸ್ಥಾಪಿಸಿದ್ದರು.

ಎಸ್‌ಐಐನ ಉತ್ಪಾದನಾ ಘಟಕಗಳಲ್ಲಿ ಬೆಂಕಿಯು ಆವರಿಸಿದೆ ಎಂದು ವರದಿಗಳು ಸೂಚಿಸಿವೆ. ಈ ಘಟಕವು ಕೋವಿಶೀಲ್ಡ್ ನ ಉತ್ಪಾದನಾ ಘಟಕದ ಬಳಿ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಹಸಿ ಬೆಳ್ಳುಳ್ಳಿಯನ್ನು ಬೆಚ್ಚಗಿನ ನೀರಿನ ಜೊತೆಗೆ ಸೇವಿಸುವುದರ ಆರೋಗ್ಯ ಪ್ರಯೋಜನಗಳು https://t.co/LWUkjMOv18

- Saaksha TV (@SaakshaTv)

ಡಾರ್ಕ್ ಸರ್ಕಲ್ (ಕಪ್ಪು ವರ್ತಲ) ಅನ್ನು ತೊಡೆದುಹಾಕಲು ಮನೆ ಮದ್ದುಗಳುhttps://t.co/LIJOVLAunp

- Saaksha TV (@SaakshaTv)

Shwetha Hegde
ಕಂಟೆಂಟ್ ಎಡಿಟರ್-saakshatv.com

Dailyhunt
Disclaimer: This content has not been generated, created or edited by Dailyhunt. Publisher: Saaksha TV