ನವದೆಹಲಿ : ಭಾರತದಲ್ಲಿ ಕರೋನಾದ ಓಮಿಕ್ರಾನ್‌ನ ೨ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಇಬ್ಬರೂ ರೋಗಿಗಳು ಕರ್ನಾಟಕ ರಾಜ್ಯದವರಾಗಿದ್ದಾರೆ. ಇವರಿಬ್ಬರೂ ಪುರುಷರಾಗಿದ್ದು ಒಬ್ಬರು ೪೬ ವರ್ಷ ಮತ್ತು ಇನ್ನೊಬ್ಬರು ೬೬ ವರ್ಷ ವಯಸ್ಸಿನವರಾಗಿದ್ದಾರೆ.