ಮಂಗಳವಾರದ ರಾಶಿ ಭವಿಷ್ಯ 23 ಜೂನ್ 2026
ಸೂರ್ಯೋದಯ - 5:47 ಬೆ.
ಸೂರ್ಯಾಸ್ತ - 6:49 ಸಂಜೆ
ಶಾಲಿವಾಹನ ಶಕೆ -1948
ಸಂವತ್-2082
ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಜೇಷ್ಠ ಮಾಸ,
ಗ್ರೀಷ್ಮ ಋತು,
ತಿಥಿ - ನವಮಿ 4:43 ಸಂಜೆ ವರೆಗೆ ನಂತರ ದಶಮಿ
ನಕ್ಷತ್ರ - ಹಸ್ತ 11:51 ಬೆ.ವರೆಗೆ ನಂತರ ಚಿತ್ತೆ
ಯೋಗ - ವರಿಯಾನ್
ಕರಣ - ಕೌಲವ
ರಾಹು ಕಾಲ - 03:00 ದಿಂದ 04:30 ವರೆಗೆ
ಯಮಗಂಡ - 09:00 ದಿಂದ 10:30 ವರೆಗೆ
ಗುಳಿಕ ಕಾಲ - 12:00 ದಿಂದ 01:30 ವರೆಗೆ
ಬ್ರಹ್ಮ ಮುಹೂರ್ತ - 4:11 ಬೆ.ದಿಂದ 4:59 ಬೆ.ವರೆಗೆ
ಅಮೃತ ಕಾಲ - 5:30 ಬೆ.ದಿಂದ 7:12 ಬೆ.ವರೆಗೆ
ಅಭಿಜಿತ್ ಮುಹುರ್ತ - 11:52 ಬೆ.ದಿಂದ 12:44 ಮ.ವರೆಗೆ
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಮೇಷ:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ, ಉದ್ಯೋಗ ನಿರತ ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಬಡ್ತಿ ಪಡೆಯುತ್ತೀರಿ, ನೂತನ ಮನೆ ಖರೀದಿ, ಶಿಕ್ಷಕರು ಮತ್ತು ವಾಣಿಜ್ಯ ಇಲಾಖೆಯವರು ಬಡ್ತಿ ಹೊಂದುತ್ತಿರಿ, ಹೈನುಗಾರಿಕೆ ವ್ಯಾಪಾರದಲ್ಲಿ ಲಾಭ,ತಾಂತ್ರಿಕ ತರಬೇತಿ ಪಡೆದವರಿಗೆ ಉದ್ಯೋಗ ಭಾಗ್ಯ,ಭೂಮಿ ವಿಚಾರಕ್ಕಾಗಿ ವಾಗ್ವಾದ, ರಾಜೀ ಮಾಡಿಕೊಳ್ಳುವುದು ಉತ್ತಮ,ಸಂಗಾತಿಯಿಂದ ಒಲವಿನ ಉಡುಗೊರೆ,ಸ್ನೇಹಿತರ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗ ಸಿಗುತ್ತದೆ. ಕೃಷಿಕರಿಗೆ ಸರ್ಕಾರದಿಂದ ಸಹಾಯ,ಕಳೆದುಹೋದ ವಸ್ತುಗಳು ಮರಳಿ ಪಡೆಯುವಿರಿ,ಬೆಲೆಬಾಳುವ ವಸ್ತು ಹುಡುಕಾಟ, ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
'ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು'
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ
ಅಧಿಕಾರಿಗಳಿಗೆ ಒತ್ತಡದ ಕಾರಣ ವರ್ಗಾವಣೆ ಬಯಸುವಿರಿ, ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳ ಮಾರಾಟ ಸರಬರಾಜಿನಲ್ಲಿ ಉತ್ತಮ ಆದಾಯವಿರುತ್ತದೆ, ಶುಭ ಕಾರ್ಯ ಮುಂದೆ ಹೋಗಲಿದೆ, ಯುವ ರಾಜಕಾರಣಿಗಳು
ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ. ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.
ಮಿಥುನ
ಶಿಕ್ಷಕರಿಗೆ ಉದ್ಯೋಗ ದೊರೆಯುತ್ತದೆ, ಸ್ವಂತ ಉದ್ಯಮಿಯಾಗುವ ಕನಸು ಸಕಾರ ಗೊಳ್ಳುತ್ತದೆ, ನಿಮ್ಮ ಯೋಜನೆಗಳು ಸಾಪಲ್ಯತೆ ಕಾಣುತ್ತದೆ, ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ.
ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.
ಕಟಕ
ಇಂದು ಕೈ ಹಿಡಿದ ಕೆಲಸ ಕಾರ್ಯಗಳು ಸಂಪೂರ್ಣಗೊಳ್ಳುತ್ತವೆ, ಸಂಗೀತ ಅಭ್ಯಾಸಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ಸಿಗಲಿದೆ, ಸರಕಾರದಡಿ ಮಾಡುವ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಧನ ಲಾಭ,ಸರಕಾರಿ ನೌಕರರಿಗೆ ಸಿಹಿ ಸುದ್ದಿ ಬರಲಿದೆ,
ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ.
ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ. ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ ಕುಟುಂಬದಲ್ಲಿ ಕಿರಿ-ಕಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
'ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು'
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ
ಪ್ರೇಮಿಗಳಿಗೆ ಮನೋವೇದನೆ, ಉದ್ಯೋಗ ಕ್ಷೇತ್ರದಲ್ಲಿ ಮಾಡದ ತಪ್ಪನ್ನು ಒಪ್ಪಲೇ ಬೇಕಾದ ಪರಿಸ್ಥಿತಿ, ತೆರೆಮರೆ ಕಲಾವಿದರಿಗೆ ಬೇಡಿಕೆ, ರಂಗಭೂಮಿ ಕಲಾವಿದರಿಗೆ ಆರ್ಥಿಕ ಸಂಕಷ್ಟದಿಂದ ಪಾರು, ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು.
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ. ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.
ಕನ್ಯಾ
ಸಂಗಾತಿಯಿಂದ ಕೆಲವೊಂದು ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ನೋವು ಅನುಭವಿಸುವಿರಿ, ನಿಮ್ಮ ಪ್ರತಿಭಾ ಪ್ರದರ್ಶನಕ್ಕೆ ಸಕಾಲ, ಕಳೆದುಕೊಂಡ ಹಣ ಮತ್ತು ಸ್ಥಾನಮಾನ ಮರಳಿ ಗಳಿಸುವಿರಿ, ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.
ತುಲಾ
ಪ್ರೇಮದ ಕಡೆ ಹೆಚ್ಚು ಒಲವು ತೋರಿಸುವಿರಿ, ಗಡಿಬಿಡಿಯಿಂದ ಅನಿರೀಕ್ಷಿತವಾಗಿ ಮದುವೆ ಒಪ್ಪಿಕೊಳ್ಳುವ ಸಾಧ್ಯತೆ,
ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಶ್ಚಿಕ
ವಾಹನ ಚಲಾಯಿಸುವಾಗ ಎಚ್ಚರಿಕೆ ಇರಲಿ, ವಾಣಿಜ್ಯ ತೆರಿಗೆ ಉದ್ಯೋಗಸ್ಥರಿಗೆ ಆತಂಕದ ಪರಿಸ್ಥಿತಿ,ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿಯ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು. ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.
ಧನಸ್ಸು
ತೆರೆ ಮೆರೆಯ ಕಲಾವಿದರಿಗೆ ಅನರೀಕ್ಷಿತ ಅವಕಾಶಗಳ ಲಭ್ಯ, ವ್ಯಾಪಾರಸ್ಥರಿಗೆ ಉತ್ತಮ ಲಾಭ, ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.
ಮಕರ
ಇಂದು ನಿಮಗೆ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ಸಿಗಲಿದೆ, ವಾಸ ಸ್ಥಳ ಬದಲಿಸುವಿರಿ, ಅಧಿಕಾರಿಗಳಿಗೆ ವಿವಾದವೊoದು ತೆಲೆದೋರುತ್ತದೆ, ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ. ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ.
ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಕುಂಭ
ದತ್ತು ಪುತ್ರ ಸ್ವೀಕರಿಸುವ ಯೋಗ, ಸಂತಾನದ ಶುಭ ಸುದ್ದಿ, ಉದ್ಯೋಗದಲ್ಲಿ ಬಡ್ತಿ ಯೋಗವಿದೆ, ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.
ಮೀನ
ಈ ತಿಂಗಳದಲ್ಲಿ ವಿವಾಹ ಯೋಗವಿಲ್ಲ, ಸ್ತ್ರೀಯೊಬ್ಬರು ನಿಮ್ಮ ಅಭಿವೃದ್ಧಿಗೆ ಅಡ್ಡಗಾಲಾಗುತ್ತಾರೆ, ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ. ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ.ವೃತ್ತಿರಂಗದಲ್ಲಿಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.

