Dailyhunt Logo
  • Light mode
    Follow system
    Dark mode
    • Play Story
    • App Story
ಚಿತ್ರದುರ್ಗ | ನಗರದ ಈ ಪ್ರದೇಶಗಳಲ್ಲಿ ಮಾ.4 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ | ನಗರದ ಈ ಪ್ರದೇಶಗಳಲ್ಲಿ ಮಾ.4 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ : ಮಾರ್ಚ್ 4 ರಂದು ನಗರದ

ಸರಸ್ವತಿಪುರಂ, ಕೆಎಸ್‍ಆರ್‍ಟಿಸಿ ಡಿಪೋ ರಸ್ತೆ, ಐಯುಡಿಸಿ ಲೇಔಟ್, ಬೀಮಪ್ಪ ನಾಯಕ ರಸ್ತೆ, ಜೋಗಿಮಟ್ಟಿ ರಸ್ತೆ, ಸರ್ಕಾರಿ ಆಸ್ಪತ್ರೆ ಹಿಂಭಾಗ, ಕರುವಿನಕಟ್ಟೆ ಸರ್ಕಲ್, ಕಾಮನಬಾವಿ ರಸ್ತೆ, ಫಿಲ್ಟರ್ ಹೌಸ್ ರಸ್ತೆ, ಜೆಸಿಆರ್ ಮತ್ತು ಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Suddione