ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 02 : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಸುಂದರಮ್ನ (86 ವರ್ಷ) ಇಂದು ಮಧ್ಯಾನ್ಹ ನಿಧನರಾದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 9 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

