ಮಂಗಳೂರು, ಅಕ್ಟೋಬರ್ 04: ಮಂಗಳೂರು ನಗರದಲ್ಲಿ ಚಿರತೆಯ ಓಡಾಟ ಜೋರಾಗಿದ್ದು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಪತ್ತೆಯಾಗಿದೆ.
ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಮಂಗಳೂರು ಅರಣ್ಯ ವಲಯಾಧಿಕಾಧಿಕಾರಿ ಪ್ರಶಾಂತ್ ಪೈ ನೇತೃತ್ವದಲ್ಲಿ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆ ನಡೆದಿದದೆ.
