Thursday, 26 Nov, 11.44 am TV5 ಕನ್ನಡ

ದೇಶ-ವಿದೇಶ
COVID 19 India Updates: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 36,367 ಮಂದಿ ಸೋಂಕಿನಿಂದ ಗುಣಮುಖ, 524 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 44,489 ಹೊಸ ಕೋವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 92,66,706ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಪೈಕಿ 86,79,138 ಮಂದಿ ಗುಣಮುಖರಾಗಿದ್ದಾರೆ. 1,34,699 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಪ್ರಸ್ತುತ 4,44,746 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ 36,367 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 524 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: TV5 Kannada
Top