ದೇಶ-ವಿದೇಶ
ಗುಜರಾತ್: ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಐದು ಮಂದಿ ಸಾವು

ಗುಜರಾತ್: ರಾಜ್ಕೋಟ್ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾಜ್ಕೋಟ್ನ ಶಿವಾನಂದ್ ಆಸ್ಪತ್ರೆಯ ಐಸಿಯುನಲ್ಲಿ ನಿನ್ನೆ ತಡರಾತ್ರಿ 12:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಈ ಅವಘಡ ಸಂಭವಿಸಿದ ವೇಳೆಯಲ್ಲಿ ಒಟ್ಟು 33 ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿದ್ದರು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯ ಸಂಬಂಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ತನಿಖೆಗೆ ಆದೇಶಿಸಿದ್ದಾರೆ.
Gujarat: Five people died after a fire broke out at Shivanand COVID Hospital in Rajkot, last night.
- ANI (@ANI) November 27, 2020
CM Vijay Rupani has ordered a probe into the incident. The cause of the fire is yet to be ascertained. pic.twitter.com/aRXrGrD3NQ