ಉದಯವಾಣಿ
ಉದಯವಾಣಿ

25ರಿಂದ 724 ಕಿರಿಯ ಪ್ರಾಥಮಿಕ ಶಾಲೆಗಳು ಓಪನ್‌

25ರಿಂದ 724 ಕಿರಿಯ ಪ್ರಾಥಮಿಕ ಶಾಲೆಗಳು ಓಪನ್‌
  • 38d
  • 0 views
  • 27 shares

ಚಿಕ್ಕಮಗಳೂರು: ಕೋವಿಡ್‌ನಿಂದ ಬಾಗಿಲು ಮುಚ್ಚಿದ್ದ ಕಿರಿಯ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲೆಯಲ್ಲಿ 20 ತಿಂಗಳ ಬಳಿಕ 724 ಕಿರಿಯ ಪ್ರಾಥಮಿಕ ಶಾಲೆಗಳು ಮತ್ತೆ ಬಾಗಿಲು ತೆರೆದುಕೊಳ್ಳಲಿವೆ. ಅ.25ರಿಂದ ರಾಜ್ಯ ಸರ್ಕಾರ 1ರಿಂದ 5ನೇ ತರಗತಿ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಪುಟಾಣಿಗಳ ಶಾಲಾ ಬ್ಯಾಗ್‌ ಮತ್ತೇ ಹೆಗಲೆರಲಿದೆ.

ಮತ್ತಷ್ಟು ಓದು
News First Live
News First Live

BREAKING ಡಿ.ಕೆ.ಶಿವಕುಮಾರ್​ಗೆ ಸಮನ್ಸ್​ ಕೊಟ್ಟ ಕೋರ್ಟ್​

BREAKING ಡಿ.ಕೆ.ಶಿವಕುಮಾರ್​ಗೆ ಸಮನ್ಸ್​ ಕೊಟ್ಟ ಕೋರ್ಟ್​
  • 5hr
  • 0 views
  • 53 shares

ಬೆಂಗಳೂರು: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸಮನ್ಸ್​ ಜಾರಿಯಾಗಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್​ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 22 ರಂದು ಖುದ್ದು ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದು
Kannada News Now
Kannada News Now

BIG BREAKING NEWS: ICC ಮಹಿಳಾ ವಿಶ್ವಕಪ್ ಕ್ವಾಲಿಫೈಯರ್ ಪಂದ್ಯಾವಳಿ ರದ್ದು,

BIG BREAKING NEWS:  ICC ಮಹಿಳಾ ವಿಶ್ವಕಪ್ ಕ್ವಾಲಿಫೈಯರ್ ಪಂದ್ಯಾವಳಿ ರದ್ದು,
  • 4hr
  • 0 views
  • 35 shares

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಆಫ್ರಿಕನ್ ಪ್ರದೇಶದಲ್ಲಿ ಹೊಸ COVID-19 ರೂಪಾಂತರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಹರಾರೆಯಲ್ಲಿ ಮುಂದಿನ ವರ್ಷದ ಮಹಿಳಾ ODI ವಿಶ್ವಕಪ್‌ಗಾಗಿ ನಡೆಯುತ್ತಿರುವ ಅರ್ಹತಾ ಪಂದ್ಯವನ್ನು ICC ಶನಿವಾರ ರದ್ದುಗೊಳಿಸಿದೆ.

ಮತ್ತಷ್ಟು ಓದು

No Internet connection

Link Copied