ಮಂಡ್ಯ: ಬ್ಲ್ಯಾಕ್ ಫಂಗಸ್ ಗೆ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. 68 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಾಕ್‌ಡೌನ್: ಶಿರ್ವ,ಬೆಳ್ಳೆ ಪರಿಸರ ಸಂಪೂರ್ಣ ಬಂದ್
ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿತ್ತು. ಈ ಪೈಕಿ ಒಬ್ಬನ ಸಾವನ್ನಪ್ಪಿದ್ದು, ಮೂವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

