ಉದಯವಾಣಿ
ಉದಯವಾಣಿ

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ
  • 37d
  • 0 views
  • 20 shares

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸತತವಾಗಿ ಏರಿಕೆ ಕಾಣುತ್ತಿದ್ದ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ(ಅಕ್ಟೋಬರ್ 28) ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಒಮಿಕ್ರಾನ್‌ ಪ್ರಕರಣ ಪತ್ತೆ - ದೇಶದ ಒಟ್ಟು ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆ

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಒಮಿಕ್ರಾನ್‌ ಪ್ರಕರಣ ಪತ್ತೆ - ದೇಶದ ಒಟ್ಟು ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆ
  • 4hr
  • 0 views
  • 761 shares

ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು.

ಇದಾದ ಬಳಿಕ ಶನಿವಾರದಂದು ಗುಜರಾತಿನ ಜಾಮ್‌ ನಗರ ಹಾಗೂ ಮಹಾರಾಷ್ಟ್ರದ ಮುಂಬೈನಲ್ಲಿ ತಲಾ ಒಂದೊಂದು ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿತ್ತು.

ಮತ್ತಷ್ಟು ಓದು
Kannada News Now
Kannada News Now

ಯುವತಿ ಸ್ಕೂಟಿ ನಂಬರ್ ಪ್ಲೇಟಿನಲ್ಲಿ 'SEX' ಪದ: ಮಹಿಳಾ ಆಯೋಗದಿಂದ ನೋಟಿಸ್ ಜಾರಿ

ಯುವತಿ ಸ್ಕೂಟಿ ನಂಬರ್ ಪ್ಲೇಟಿನಲ್ಲಿ 'SEX' ಪದ: ಮಹಿಳಾ ಆಯೋಗದಿಂದ ನೋಟಿಸ್ ಜಾರಿ
  • 3hr
  • 0 views
  • 76 shares

ನವದೆಹಲಿ: S, E, X ಅಕ್ಷರಗಳನ್ನು ಹೊಂದಿರುವ ವಾಹನ ನೋಂದಣಿ ಸಂಖ್ಯೆಯಲ್ಲಿ ಬದಲಾವಣೆ ಮಾಡುವಂತೆ ದೆಹಲಿ ಮಹಿಳಾ ಆಯೋಗ ಸಾರಿಗೆ ಇಲಾಖೆಗೆ ನೋಟಿಸ್‌ ಜಾರಿ ಮಾಡಿದೆ. ಇತ್ತೀಚೆಗೆ ಸ್ಕೂಟಿ ಖರೀದಿಸಿದ್ದ ಬಾಲಕಿಯೊಬ್ಬಳು ತನ್ನ ಸ್ಕೂಟಿಗೆ ನಂಬರ್ ಪಡೆದಿದ್ದಾಳೆ.

ಮತ್ತಷ್ಟು ಓದು

No Internet connection

Link Copied