Dailyhunt
ಕೈ ಕೊಟ್ಟ ವಾಟ್ಸಾಪ್, ಫೇಸ್ ಬುಕ್, ಇನ್‍ಸ್ಟಾಗ್ರಾಂ | ಬಳಕೆದಾರರ ಪರದಾಟ

ಕೈ ಕೊಟ್ಟ ವಾಟ್ಸಾಪ್, ಫೇಸ್ ಬುಕ್, ಇನ್‍ಸ್ಟಾಗ್ರಾಂ | ಬಳಕೆದಾರರ ಪರದಾಟ

ನವದೆಹಲಿ : ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಹಾಗೂ ಇನ್‍ಸ್ಟಾಗ್ರಾಂ ಸೋಮವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ತಾಂತ್ರಿಕ ದೋಷದಿಂದಾಗಿ ಈ ಮೂರು ಆಯಪ್ ಗಳು ಕಾರ್ಯನಿರ್ವಹಿಸುತ್ತಿಲ್ಲ. ವಾಟ್ಸಾಪ್, ಫೇಸ್ ಬುಕ್ ಹಾಗೂ ಇನ್‍ಸ್ಟಾಗ್ರಾಂ ಆಯಪ್‍ಗಳು ಕೈ ಕೊಟ್ಟಿದ್ದರಿಂದ ಬಳಕೆದಾರರು ಕೆಲ ಹೊತ್ತು ಪರದಾಡುವಂತಾಗಿದೆ.

ಸಾಮಾಜಿಕ ಜಾಲತಾಣದ ಪ್ರಮುಖ ಮಾಧ್ಯಮಗಳಾದ ಫೇಸ್‌ಬುಕ್ ಹಾಗೂ ಇನ್‍ಸ್ಟಾಗ್ರಾಂ ಕೆಲ ದಿನಗಳ ಕಾಲ ತಾಂತ್ರಿಕ ತೊಂದರೆಯಿಂದಾಗಿ ಬಳಕೆದಾರರಿಗೆ ಸೇವೆ ಸ್ಥಗಿತಗೊಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani