Dailyhunt
Karkala; ಅಪಘಾತ: ಕಾರಿಗೆ ಹಾನಿ

Karkala; ಅಪಘಾತ: ಕಾರಿಗೆ ಹಾನಿ

ಕಾರ್ಕಳ: ಆನೆಕೆರೆ-ಪುಲ್ಕೇರಿ ಬೈಪಾಸ್ ಸಂಪರ್ಕ ರಸ್ತೆಯ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಶನಿವಾರ ಮುಂಜಾನೆ ಕಾರೊಂದು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿದೆ. ಪ್ರಯಾಣಿಕರು ಪಾರಾಗಿದ್ದಾರೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಕಾಮಗಾರಿ ನಡೆಯುತ್ತಿರುವ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಫಲಕ ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸದ ಕಾರಣ ಅವಘಡ ಸಂಭವಿಸಿದೆ ಎಂದು ದೂರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani