Dailyhunt
Konaje: ಖಾಸಗಿ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ, ವಿಡಿಯೋ ವೈರಲ್

Konaje: ಖಾಸಗಿ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ, ವಿಡಿಯೋ ವೈರಲ್

ಳ್ಳಾಲ: ಕೊಣಾಜೆ ನಡುಪದವು ಬಳಿ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ತಂಡವೊಂದು ವಿದ್ಯಾರ್ಥಿಯೊಬ್ಬನಿಗೆ ಅಟ್ಟಾಡಿಸಿ ಹೊಡೆಯುವ ದೃಶ್ಯ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗಲಾಟೆಗೆ ಸಂಬಂಧಿಸಿ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Dailyhunt
Disclaimer: This content has not been generated, created or edited by Dailyhunt. Publisher: Udayavani