ನೇಮಕಾತಿ ಇಲಾಖೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆ: ಪೊಲೀಸ್ ಕಾನ್‌ಸ್ಟೆಬಲ್(ಸಿವಿಲ್) ಒಟ್ಟು ಹುದ್ದೆಗಳು: 3,991
ಮಿಕ್ಕುಳಿದ ವೃಂದ: 3,395 (ಪುರುಷರು: 2,266, ಮಹಿಳೆಯರು: 755, ಸೇವಾನಿರತ ಪುರುಷರು: 257, ಸೇವಾನಿರತ ಮಹಿಳೆಯರು,82, ತೃತೀಯಲಿಂಗ ಅಭ್ಯರ್ಥಿಗಳು, 35) ಕಲ್ಯಾಣ ಕರ್ನಾಟಕ ವೃಂದ, 596 (ಪುರುಷರು, 398, ಮಹಿಳೆಯರು: 133, ಸೇವಾನಿರತ ಪುರುಷರು, 46, ಸೇವಾನಿರತ ಮಹಿಳೆಯರು, 14, ತೃತೀಯ ಲಿಂಗಿ ಅಭ್ಯರ್ಥಿಗಳು, 5) ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆ
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ. ಮೀಸಲಾತಿಗನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಪ್ರವರ್ಗ-2 ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 2 ವರ್ಷ, ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 500 ರೂ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಎಂಡುರೆನ್ಸ್ ಟೆಸ್ಟ್, ದೇಹದಾರ್ಢ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 3-7-26
ಅರ್ಜಿ ಸಲ್ಲಿಸಲು: : https://cetonline.karnataka.gov.in/kea

