Dailyhunt Logo
  • Light mode
    Follow system
    Dark mode
    • Play Story
    • App Story
ಉಜಿರೆ : ಶಾಲಾ ವಾಹನ ಡಿಕ್ಕಿ

ಉಜಿರೆ : ಶಾಲಾ ವಾಹನ ಡಿಕ್ಕಿ

ಬೆಳ್ತಂಗಡಿ: ಉಜಿರೆಯ ಖಾಸಗಿ ಆಸ್ಪತ್ರೆ ಮುಂಭಾಗ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಹಾಗೂ 1 ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ಸಂಭವಿಸಿದೆ.

ಘಟನೆಯಲ್ಲಿ ಕೆಲವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani