Dailyhunt Logo
  • Light mode
    Follow system
    Dark mode
    • Play Story
    • App Story
ವೀಕ್ಷಿಸಿ.ವಿಶ್ವಸಂಸ್ಥೆಯ ಮಹಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ವೀಕ್ಷಿಸಿ.ವಿಶ್ವಸಂಸ್ಥೆಯ ಮಹಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 25) ಭಾಷಣ ಆರಂಭಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಧ್ಯಕ್ಷ ಜೋ ಬೈಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಕೋವಿಡ್ ಬಿಕ್ಕಟ್ಟು, ಅಫ್ಘಾನಿಸ್ತಾನ ಬಿಕ್ಕಟ್ಟು, ಭಯೋತ್ಪಾದನೆ, ಹವಾಮಾನ ವೈಪರೀತ್ಯ ಸೇರಿದಂತೆ ಇನ್ನಿತರ ಜಾಗತಿಕ ಸಮಸ್ಯೆಗಳ ಬಗ್ಗೆ ಮೋದಿ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಚಿರತೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮತ್ತೆ ಪಲಾಯನ!

ವಿಶ್ವಸಂಸ್ಥೆಯ ಮಹಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದು, ಇದರ ನೇರ ಪ್ರಸಾರ ವೀಕ್ಷಿಸಿ.

Dailyhunt
Disclaimer: This content has not been generated, created or edited by Dailyhunt. Publisher: Udayavani