Dailyhunt
ವಿಟ್ಲ : ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ : ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಯುವಕ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಕ್ಕರೆಕಾಡು ರಮೇಶ್ ನಾಯ್ಕ(38) ಅವರು ವಿಪರೀತ ಅಮಲು ಪದಾರ್ಥ ಸೇವನೆ ಮಾಡುವ ಅಭ್ಯಾಸವಿದ್ದು, ಮದುವೆಯಾಗಿಲ್ಲ ಎಂಬ ಕೊರಗಿನಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani