ವಾರ್ತಾಭಾರತಿ
ವಾರ್ತಾಭಾರತಿ

ನೇಪಾಳ ತಂಡವನ್ನು ಮಣಿಸಿದ ಭಾರತದ ಫುಟ್ಬಾಲ್ ತಂಡಕ್ಕೆ ಸ್ಯಾಫ್ ಚಾಂಪಿಯನ್ ಶಿಪ್ ಕಿರೀಟ

ನೇಪಾಳ ತಂಡವನ್ನು ಮಣಿಸಿದ ಭಾರತದ ಫುಟ್ಬಾಲ್ ತಂಡಕ್ಕೆ ಸ್ಯಾಫ್ ಚಾಂಪಿಯನ್ ಶಿಪ್ ಕಿರೀಟ
  • 94d
  • 0 views
  • 2 shares

photo: AIFF

ಮಾಲ್ಡೀವ್ಸ್, ಅ.16: ನೇಪಾಳ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಭಾರತದ ಫುಟ್ಬಾಲ್ ತಂಡ 8ನೇ ಬಾರಿ ಸ್ಯಾಫ್ ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಪರ ಸುನೀಲ್ ಚೆಟ್ರಿ(49ನೇ ನಿಮಿಷ), ಸುರೇಶ್ ಸಿಂಗ್ (50ನೇ ನಿಮಿಷ) ಹಾಗೂ ಅಬ್ದುಲ್ ಸಮದ್(90+1)ತಲಾ ಒಂದು ಗೋಲು ಗಳಿಸಿದರು.

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ‌ ಅನಾಹುತ

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ‌ ಅನಾಹುತ
  • 4hr
  • 0 views
  • 562 shares

ಒಂದೇ ಸಮಯದಲ್ಲಿ ಟೇಕ್ ಆಫ್​ ಗೆ ಬಂದ ಎರಡೂ ವಿಮಾನಗಳು ಇಂಡಿಗೋ ವಿಮಾನ ಸಂಸ್ಥೆಯದ್ದಾಗಿವೆ. ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳು ಇವಾಗಿದ್ದವು. ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಕೂದಲಳತೆಯ ಅಂತರದಲ್ಲಿ ಭಾರಿ‌ ಅನಾಹುತ ತಪ್ಪಿದೆ.

ಮತ್ತಷ್ಟು ಓದು
Kannada News Now
Kannada News Now

BIGG BREAKING: ಫೆ.28ರವರೆಗೆ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ವಿಸ್ತರಿಸಿ ಡಿಜಿಸಿಎ ಆದೇಶ

BIGG BREAKING: ಫೆ.28ರವರೆಗೆ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ವಿಸ್ತರಿಸಿ ಡಿಜಿಸಿಎ ಆದೇಶ
  • 2hr
  • 0 views
  • 520 shares

ನವದೆಹಲಿ: ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ( International Flight ) ಸಂಚಾರದ ಆಗಮನವನ್ನು ನಿರ್ಬಂಧಿಸಲಾಗಿತ್ತು. ಈ ಆದೇಶವನ್ನು ಮತ್ತೆ ಫೆಬ್ರವರಿ 28, 2022ರವರೆಗೆ ವಿಸ್ತರಿಸಲಾಗಿದೆ.

ಮತ್ತಷ್ಟು ಓದು

No Internet connection

Link Copied