Dailyhunt
1 ವರ್ಷದ ಹೆಣ್ಣು ಮಗು ಕೋವಿಡ್‍ಗೆ ಬಲಿ

1 ವರ್ಷದ ಹೆಣ್ಣು ಮಗು ಕೋವಿಡ್‍ಗೆ ಬಲಿ

ಬೆಂಗಳೂರು, ಎ.28: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯೂ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ 1 ವರ್ಷದ ಹೆಣ್ಣು ಮಗುವೊಂದನ್ನು ಬಲಿ ಪಡೆದಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇತ್ತೀಚಿಗೆ ಒಂದು ವರ್ಷದ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಆನಂತರ ಜ್ವರ ಹೆಚ್ಚಾಗಿ ಮನೆಯಲ್ಲಿಯೇ ಮೃತಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಕೋವಿಡ್ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi