ವಾರ್ತಾಭಾರತಿ
ವಾರ್ತಾಭಾರತಿ

ಅ. 30ರಂದು ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನಲ್ಲಿ ಬಿಐಟಿ, ಬೀಡ್ಸ್ ಪದವಿ ಸಮಾರಂಭ

ಅ. 30ರಂದು ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನಲ್ಲಿ ಬಿಐಟಿ, ಬೀಡ್ಸ್ ಪದವಿ ಸಮಾರಂಭ
  • 32d
  • 0 views
  • 9 shares

ಮಂಗಳೂರು, ಅ.28: ಇನೋಳಿಯ ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನಲ್ಲಿ ಅ. 30ರಂದು ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯ 9ನೆ ಹಾಗು ಬ್ಯಾರೀಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್)ನ 2ನೆ ಪದವಿ ಸಮಾರಂಭ ನಡೆಯಲಿದೆ.

ಅಂದು ಬೆಳಗ್ಗೆ 10 ಗಂಟೆಗೆ ಸಮಾರಂಭ ಆರಂಭಗೊಳ್ಳಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.

ಮತ್ತಷ್ಟು ಓದು
ಉದಯವಾಣಿ
ಉದಯವಾಣಿ

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
  • 2hr
  • 0 views
  • 12 shares

ಬೆಂಗಳೂರು: ಕೋವಿಡ್ ಹೊಸ ತಳಿ ಯಾವ ರೀತಿರ ಪರಿಣಾಮ ಬೀರುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ನಮ್ಮದೇ ಆದ ಗಮನಿಸುವಿಕೆ ನಿಭಾಯಿಸುವಿಕೆ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೋವಿಡ್ ಹೊಸ ತಳಿ ತೀವ್ರತೆ ಹಾಗೂ ಅದರ ಪರಿಣಾಮ ಯಾವ ರೀತಿ ಆಗುತ್ತಿದೆ ಎನ್ನುವುದನ್ನು ನಾವು ಗಮನಿಸುತ್ತಿದ್ದೇವೆ.

ಮತ್ತಷ್ಟು ಓದು
Kannada News Now
Kannada News Now

BIG NEWS:ಜನವರಿ 1 ರಿಂದ ಪುರಸಭೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪುನರಾರಂಭಿಸಲು BMC ಸಿದ್ದತೆ | Biometric attendance

BIG NEWS:ಜನವರಿ 1 ರಿಂದ ಪುರಸಭೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪುನರಾರಂಭಿಸಲು BMC ಸಿದ್ದತೆ | Biometric attendance
  • 31m
  • 0 views
  • 1 shares

ಮುಂಬೈ:ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಜನವರಿ 1 ರಿಂದ ಪುರಸಭೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪುನರಾರಂಭಿಸಲು ಸಿದ್ಧವಾಗಿದೆ.

ಕಳೆದ ವಾರ, BMC ನಗರದಾದ್ಯಂತ ತನ್ನ ಎಲ್ಲಾ ಕಚೇರಿಗಳಿಗೆ ಸುತ್ತೋಲೆ ಹೊರಡಿಸಿ ಬಯೋಮೆಟ್ರಿಕ್ ಯಂತ್ರಗಳು ಯಾವುದೇ ದೋಷಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶಿಸಿದೆ.ನಗರದಾದ್ಯಂತ BMC ಯಲ್ಲಿ ಸುಮಾರು 1 ಲಕ್ಷ ಉದ್ಯೋಗಿಗಳು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಪ್ರದೇಶದಲ್ಲಿ ಪ್ರಧಾನ ಕಚೇರಿ, 24 ಆಡಳಿತ ವಾರ್ಡ್ ಕಚೇರಿಗಳು ಮತ್ತು ಇತರ ಕೇಂದ್ರೀಯ ಸಂಸ್ಥೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಮತ್ತಷ್ಟು ಓದು

No Internet connection

Link Copied