Dailyhunt Logo
  • Light mode
    Follow system
    Dark mode
    • Play Story
    • App Story
ದಿಲ್ಲಿಯ ಎಸ್‌ಪಿಎ ಕಟ್ಟಡದಲ್ಲಿ ಅಗ್ನಿ ಅವಘಡ : ವರದಿ

ದಿಲ್ಲಿಯ ಎಸ್‌ಪಿಎ ಕಟ್ಟಡದಲ್ಲಿ ಅಗ್ನಿ ಅವಘಡ : ವರದಿ

ಹೊಸದಿಲ್ಲಿ: ದಿಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್(ಎಸ್ ಪಿಎ) ಕಟ್ಟಡದ ಎರಡನೇ ಮಹಡಿಯಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಡಿಎಫ್‌ಎಸ್ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ 9.37ರ ಸುಮಾರಿಗೆ ಅಗ್ನಿ ಅನಾಹುತದ ಬಗ್ಗೆ ಮಾಹಿತಿ ನೀಡಲಾಗಿದೆ.

ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪರಿಸ್ಥಿತಿ ಈಗ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi