Dailyhunt Logo
  • Light mode
    Follow system
    Dark mode
    • Play Story
    • App Story
ಲಾರಿ ಡಿಕ್ಕಿ: ಸ್ಕೂಟಿ ಸವಾರ ಮೃತ್ಯು

ಲಾರಿ ಡಿಕ್ಕಿ: ಸ್ಕೂಟಿ ಸವಾರ ಮೃತ್ಯು

ಬೈಂದೂರು, ಜು.24: ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ವ್ಯಕ್ತಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.23ರಂದು ಅಪರಾಹ್ನ ನಡೆದಿದೆ.

ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಮೃತರು. ಲಾರಿ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi