ವಾರ್ತಾಭಾರತಿ
ವಾರ್ತಾಭಾರತಿ

ನೇಪಾಳ ತಂಡವನ್ನು ಮಣಿಸಿದ ಭಾರತದ ಫುಟ್ಬಾಲ್ ತಂಡಕ್ಕೆ ಸ್ಯಾಫ್ ಚಾಂಪಿಯನ್ ಶಿಪ್ ಕಿರೀಟ

ನೇಪಾಳ ತಂಡವನ್ನು ಮಣಿಸಿದ ಭಾರತದ ಫುಟ್ಬಾಲ್ ತಂಡಕ್ಕೆ ಸ್ಯಾಫ್ ಚಾಂಪಿಯನ್ ಶಿಪ್ ಕಿರೀಟ
  • 42d
  • 0 views
  • 2 shares

photo: AIFF

ಮಾಲ್ಡೀವ್ಸ್, ಅ.16: ನೇಪಾಳ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಭಾರತದ ಫುಟ್ಬಾಲ್ ತಂಡ 8ನೇ ಬಾರಿ ಸ್ಯಾಫ್ ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಪರ ಸುನೀಲ್ ಚೆಟ್ರಿ(49ನೇ ನಿಮಿಷ), ಸುರೇಶ್ ಸಿಂಗ್ (50ನೇ ನಿಮಿಷ) ಹಾಗೂ ಅಬ್ದುಲ್ ಸಮದ್(90+1)ತಲಾ ಒಂದು ಗೋಲು ಗಳಿಸಿದರು.

ಮತ್ತಷ್ಟು ಓದು
AIN Live News
AIN Live News

BREAKING NEWS: ದಕ್ಷಿಣ ಆಫ್ರಿಕಾದಿಂದ 94 ಪ್ರಯಾಣಿಕರು ಬೆಂಗಳೂರಿಗೆ ಆಗಮನ - ಇಬ್ಬರಲ್ಲಿ ಕೊರೊನಾ ಸೊಂಕು

BREAKING NEWS: ದಕ್ಷಿಣ ಆಫ್ರಿಕಾದಿಂದ 94 ಪ್ರಯಾಣಿಕರು ಬೆಂಗಳೂರಿಗೆ ಆಗಮನ - ಇಬ್ಬರಲ್ಲಿ ಕೊರೊನಾ ಸೊಂಕು
  • 5hr
  • 0 views
  • 1.6k shares

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಮತ್ತಷ್ಟು ಓದು
ವಾರ್ತಾಭಾರತಿ
ವಾರ್ತಾಭಾರತಿ

ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಡಾ.ರತ್ನಾಕರ್ ಮೊಬೈಲ್, ದಾಖಲೆ ವಶ: ಕಮಿಷನರ್ ಶಶಿಕುಮಾರ್

ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಡಾ.ರತ್ನಾಕರ್ ಮೊಬೈಲ್, ದಾಖಲೆ ವಶ: ಕಮಿಷನರ್ ಶಶಿಕುಮಾರ್
  • 6hr
  • 0 views
  • 125 shares

ಡಾ.ರತ್ನಾಕರ್

ಮಂಗಳೂರು, ನ.27: ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ವಶದಲ್ಲಿ ಇರುವ ವೈದ್ಯಾಧಿಕಾರಿ ಡಾ.ರತ್ನಾಕರ್ ಬಳಿಯಿಂದ ಮೊಬೈಲ್ ಫೋನ್ ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಓದು

No Internet connection

Link Copied