Dailyhunt
ಸೆನ್ಶಿಯಾದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜು ಚಾಂಪಿಯನ್

ಸೆನ್ಶಿಯಾದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜು ಚಾಂಪಿಯನ್

ಕಾರ್ಕಳ: ಮೂಡಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಇ) ಆಯೋಜಿಸಿದ್ದ 'ಸೆನ್ಶಿಯಾ- 2026' ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯವು ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಸಮಗ್ರ ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿತು.

Dailyhunt
Disclaimer: This content has not been generated, created or edited by Dailyhunt. Publisher: Varthabharathi