ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಮಲ್ಲೇಶ್ವರಂ ಸ್ವಯಂಪ್ರೇರಿತ ರಕ್ತ ನಿಧಿ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.ವಿಜಯವಾಣಿ• 21hr ago
ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಜಗದ್ಗುರು ಪಂಚಪೀಠಾಧೀಶ್ವರರು, ವಿವಿಧ ಮಠಗಳ ಸ್ವಾಮೀಜಿಗಳು, ಮುಖಂಡರು ಉಪಸ್ಥಿತರಿದ್ದರು.ವಿಜಯವಾಣಿ• 1d ago
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಆಯೋಜಿಸಿರುವ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು. ಶ್ರೀಶೈಲ ಜಗದ್ಗುರುಗಳು, ಸಿಂಧಗಿ, ಎಡೆಯೂರು, ಮಳಲಿ ಮಠದ ಶ್ರೀಗಳು, ಶಂಕರ್ ಬಿದರಿ ಮತ್ತಿತರರು ಉಪಸ್ಥಿತರಿದ್ದರು.ವಿಜಯವಾಣಿ• 2d ago