ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಮಲ್ಲೇಶ್ವರಂ ಸ್ವಯಂಪ್ರೇರಿತ ರಕ್ತ ನಿಧಿ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.ವಿಜಯವಾಣಿ• 20hr ago
ಸುದ್ದಿಗೋಷ್ಠಿಯಲ್ಲಿ 'ಕರ್ನಾಟಕ ನುಡಿ ತೋಟ' ಕಾರ್ಯಕ್ರಮದ ವಿವರವನ್ನು ಡಾ.ಚಿರಂಜೀವ್ ಸಿಂಗ್ ಬಿಡುಗಡೆ ಮಾಡಿದರು. ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್, ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಕೆ.ರಾವ್ ಉಪಸ್ಥಿತರಿದ್ದರು.ವಿಜಯವಾಣಿ• 20hr ago
ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಜಗದ್ಗುರು ಪಂಚಪೀಠಾಧೀಶ್ವರರು, ವಿವಿಧ ಮಠಗಳ ಸ್ವಾಮೀಜಿಗಳು, ಮುಖಂಡರು ಉಪಸ್ಥಿತರಿದ್ದರು.ವಿಜಯವಾಣಿ• 1d ago