ನೇರಳಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ವಸಂತಾ ಚಂದ್ರಶೇಖರ್ ಅವರನ್ನು ಸಂಘದ ಉಪಾಧ್ಯಕ್ಷ ಸದಾಶಿವ ಹಾಗೂ ನಿರ್ದೇಶಕರು ಅಭಿನಂದಿಸಿದರು.ವಿಜಯವಾಣಿ• 16m ago
ತಿರುಮಕೂಡಲಿನ ಶ್ರೀ ವ್ಯಾಸರಾಜರ ಮಠದಲ್ಲಿ ಶನಿವಾರ ಸೋಸಲೆ ಪರಂಪರೆಯ 31ನೇ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ತೀರ್ಥ ಸ್ವಾಮೀಜಿ ಆರಾಧನಾ ಮಹೋತ್ಸವದ ಅಂಗವಾಗಿ ಅವರ ಮೂಲವೃಂದಾವನದ ವಿಶೇಷ ಅಲಂಕಾರ ಮಾಡಲಾಗಿತ್ತು.ವಿಜಯವಾಣಿ• 16m ago
ಹುಣಸೂರಿನಲ್ಲಿ ಲಕ್ಷ್ಮಣತೀರ್ಥ ಉಳಿವಿಗಾಗಿ ಆಯೋಜಿಸಿದ್ದ ಜಾಗೃತಿ ಮ್ಯಾರಥಾನ್ಗೆ ಪ್ಯಾರಾ ಅಥ್ಲೆಟಿಕ್ನ ಕಂಚಿನ ಪದಕ ವಿಜೇತೆ ಕೆ.ಎಸ್.ಶಿಲ್ಪಾ ಚಾಲನೆ ನೀಡಿದರು. ಸಂಸ್ಥೆಯ ಮುಖ್ಯಸ್ಥ ಫಾ. ಸನೀಶ್ಆಲ್ಪಟ್ ಇತರರಿದ್ದರು.ವಿಜಯವಾಣಿ• 16m ago