ದಾವಣಗೆರೆ: ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಸದೃಢಗೊಳಿಸುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರು ಎಸ್‌ಐಆರ್ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗುವ ಬಗ್ಗೆ ಸಾರ್ವಜನಿಕರಲ್ಲಿನ ಗೊಂದಲ, ಆತಂಕ ನಿವಾರಿಸಲು ಜಿಲ್ಲಾಡಳಿತದ ವತಿಯಿಂದ ಪ್ರತಿ ವಾರವೂ ಜಾಗೃತಿ ಜಾಥಾಗಳನ್ನು ನಡೆಸುತ್ತಿದೆ.

ಇನ್ನಷ್ಟು ಓದಿ