ಬೆಂಗಳೂರು: ನಟಿ ಸಂಜನಾ ಗಲ್ರಾನಿ ಗಲಾಟೆ ಮಾಡಿಕೊಳ್ಳುವುದು ತೀರ ಸಾಮಾನ್ಯವಾಗಿಬಿಟ್ಟಿದೆ. ಸಿಸಿಬಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯುವ ಮೊದಲು ಪ್ರಶಾಂತ್ ಸಂಬರಗಿ ಅವರಿಗೆ ಬಾಯಿಗೆ ಬಂದಂಗೆ ಬೈದಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ವಿರುದ್ಧವೂ ಕೂಗಿದ್ದಿದೆ.
ಇಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆದ ನಟಿ ಸಂಜನಾ ಗೇಟ್ ಬಳಿ ಗಲಾಟೆ ಮಾಡಿದ್ದಾರೆ. ಇಷ್ಟು ಚಿಕ್ಕ ಗೇಟ್ನಲ್ಲಿ ನಾನು ಒಳ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ನಾನು ಹೋಗಲ್ಲ..ಹೋಗಲ್ಲ ಎಂದು ರಾಗ ಎಳೆದಿದ್ದಾರೆ ಎನ್ನಲಾಗಿದೆ.
ಕೆಲವು ಹೊತ್ತು ಅಲ್ಲೇ ಕಿರಿಕ್ ಮಾಡಿದ ಸಂಜನಾ ನಂತರ ಗೇಟ್ ಒಳಗೆ ಹೋಗಿದ್ದಾರೆ.(ದಿಗ್ವಿಜಯ ನ್ಯೂಸ್)
ರಾಗಿಣಿಗಾಗಿ ಪಾಲಕರು ತಂದ ಬಟ್ಟೆಯನ್ನು ದೇವಸ್ಥಾನದ ಎದುರು ಇಟ್ಟ ಪೊಲೀಸರು

