ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಮೇ14ರಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.
ನಾನು ಪ್ರಕರಣದ ಬಗ್ಗೆ ಹೆಚ್ಚಿ ಏನು ಹೇಳಲು ಹೋಗುವುದಿಲ್ಲ. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದ್ದು, ನ್ಯಾಯಾಂಗವನ್ನ ನಾನು ಗೌರವಿಸುತ್ತೇನೆ. ನನಗೆ ದೇವರ ಮೇಲೆಯೂ ನಂಬಿಕೆ ಇದೆ. ಈ ಆಪಾದನೆಯಿಂದ ಹೊರ ಬರುತ್ತೇನೆ. 11 ದಿನದ ನ್ಯಾಯಾಂಗದ ಆದೇಶ ಪಾಲಿಸಿದ್ದೇನೆ. ಉಳಿದ ಯಾವುದಕ್ಕೂ ರಿಯಾಕ್ಟ್ ಮಾಡಲ್ಲ ಎಂದು ಹೇಳಿದ್ದಾರೆ.
ಮುನಿಸು ಮರೆತು ಒಂದಾದ್ರಾ ಸಂಜೀವ್-ರಾಹುಲ್?; ವೈರಲ್ ಫೋಟೋ ನೋಡಿ
ಕಚ್ಚಾ ಬಾದಾಮ್ ಹಾಡು ನಿಮಗೆ ನೆನಪಿದೆಯೇ; ಹಾಡಿದ ವ್ಯಕ್ತಿ ಈಗ ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ ಗೊತ್ತಾ?
LSGvsDC; ಈ ಪಂದ್ಯದಲ್ಲಿ ಯಾರು ಗೆದ್ದರೆ ಆರ್ಸಿಬಿ ಪಾಲಿಗೆ ಪ್ಲಸ್
ಮುನಿಸು ಮರೆತು ಒಂದಾದ್ರಾ ಸಂಜೀವ್-ರಾಹುಲ್?; ವೈರಲ್ ಫೋಟೋ ನೋಡಿLSGvsDC; ಈ ಪಂದ್ಯದಲ್ಲಿ ಯಾರು ಗೆದ್ದರೆ ಆರ್ಸಿಬಿ ಪಾಲಿಗೆ ಪ್ಲಸ್
