Dailyhunt Logo
  • Light mode
    Follow system
    Dark mode
    • Play Story
    • App Story
ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ

ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ.

ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ.

ದ್ವಿತೀಯ ಹಂತವಾಗಿ ಬೆಂಗಳೂರು ಹಾಗೂ ವಿಭಾಗೀಯ ಕೇಂದ್ರಗಳಲ್ಲಿ (ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ) 2022ರ ಫೆ. 22, 25, 28 ಹಾಗೂ ಮಾ.2 ರಿಂದ 5ರ ವರೆಗೆ ನಡೆಯಲಿದೆ. ತೃತೀಯ ಹಂತವಾಗಿ ಬೆಂಗಳೂರು ಕೇಂದ್ರದಲ್ಲಿ ಮಾ.7 ರಿಂದ 12ರ ವರೆಗೆ ನಡೆಯಲಿದೆ.

ಪರೀಕ್ಷೆಗಳನ್ನು ಮರುನಿಗಧಿಪಡಿಸಿ ಪರೀಕ್ಷಾ ದಿನಾಂಕಗಳನ್ನು ಪರಿಷ್ಕೃತ ವೇಳಾಪಟ್ಟಿಯಂತೆ ಪ್ರಕಟಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್​ಸೈಟ್​ https://kpsc.kar.nic.in ಅನ್ನು ವೀಕ್ಷಿಸಬಹುದು.

ಭಾವನಾತ್ಮಕ ಸಂದೇಶ ರವಾನಿಸುತ್ತಲೇ 23 ವರ್ಷದ ವೃತ್ತಿ ಬದುಕಿಗೆ ಹರ್ಭಜನ್​ ಸಿಂಗ್​ ವಿದಾಯ

ಚನ್ನಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಊಟಕ್ಕೆಂದು ಹೋದವರು ವಾಪಸ್​ ಬಂದದ್ದು ಹೆಣವಾಗಿ… ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?

Dailyhunt
Disclaimer: This content has not been generated, created or edited by Dailyhunt. Publisher: Vijayvani