ಮಂಡ್ಯ: ದಕ್ಷಿಣ ಕನ್ನಡದಲ್ಲಿ ಹೆಚ್ಚಾಗಿ ವರದಿಯಾಗುತ್ತಿದ್ದ ನೈತಿಕ ಪೊಲೀಸ್ ಗಿರಿ ಇದೀಗ ಸಕ್ಕರೆನಾಡು ಮಂಡ್ಯದಲ್ಲೂ ಕೇಳಿಬಂದಿದೆ. 4 ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲೂ ನೈತಿಕ ಪೊಲೀಸ್ ಗಿರಿ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.