ಬೆಂಗಳೂರು: ಕರೊನಾ ವೈರಸ್ ಹಾವಳಿಯಿಂದ ನಿಗದಿತ ಅವಧಿಯಲ್ಲಿ ಶೈಕ್ಷಣಿಕ ವರ್ಷ ಆರಂಭವಾಗುವ ಸಾಧ್ಯತೆಗಳು ಕ್ಷೀಣಿಸಿರುವುದರಿಂದ ಪಠ್ಯಗಳ ಸಂಖ್ಯೆಯನ್ನು ಕಡಿತ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿದ ಸಚಿವರು, ಶೈಕ್ಷಣಿಕ ಅವಧಿಗೆ ಅನುಕೂಲವಾಗುವಂತ ಪಠ್ಯಕ್ರಮ ರೂಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.
ಲಾಕ್ಡೌನ್ನಿಂದಾಗಿ ಏರಿದೆ ನಿರುದ್ಯೋಗ ಪ್ರಮಾಣ, ಆದರೆ ಕೆಲಸಕ್ಕೆ ಜನರೇ ಸಿಗುತ್ತಿಲ್ಲ
ಪ್ರಸಕ್ತ ಶೈಕ್ಷಣಿಕ ಸಾಲು ಆರಂಭವಾಗುವ ಬಗ್ಗೆ ಈಗಲೇ ನಿರ್ಣಯ ಮಾಡುವುದು ಅಸಾಧ್ಯ.
No Internet connection |