ಹಾವೇರಿ: ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಈ ಅಂಗಡಿ ಮಾಲೀಕನ ಐಡಿಯಾ ನೋಡಿ ಜನರು ಬೆಸ್ತುಬಿದ್ದಿದ್ದಾರೆ.
ಹಾವೇರಿ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಸುವಿನ ಸಗಣಿಯನ್ನು ಅಂಗಡಿ ಮಾಲೀಕ ರಾಜು ಎಂಬುವವರು ಹಿಡಿಗಾತ್ರದಷ್ಟು ಉಂಡೆ ಮಾಡಿ ಅಂಗಡಿ ಮುಂದೆ ಅಲ್ಲಲ್ಲಿ ಇಟ್ಟಿದ್ದಾರೆ. ಇದನ್ನು ಕಂಡ ಪಕ್ಕದ ಅಂಗಡಿಯವ ಮುತ್ತಪ್ಪ ಕೂಡ ತನ್ನ ಅಂಗಡಿ ಮುಂದೆಯೂ ಸಗಣಿ ಇಟ್ಟಿದ್ದಾರೆ. ಊರು ತುಂಬಾ ಈಗ ಇದರದ್ದೇ ಸುದ್ದಿ.
ಸಗಣಿ ಏಕೆ ಇಟ್ಟದ್ದು ಗೊತ್ತಾ?
ಆರಂಭದಲ್ಲಿ ಸಗಣಿ ಹಾಕಿದ್ದಕ್ಕೆ ಜನರು ಥೂ ಎಂದು ಮೂದಲಿಸಿದ್ದರಾದರೂ ತದನಂತರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಟ್ಟೆಗೆ ಸಗಣಿ ಮೆತ್ತಿಕೊಳ್ಳುತ್ತೆ ಎಂದು ಜನ ಕೂರಲು ಆ ಕಡೆ ಹೋಗುವುದೇ ಎನ್ನುತ್ತಾರೆ ಮುತ್ತಪ್ಪ. (ದಿಗ್ವಿಜಯ ನ್ಯೂಸ್)
ರೋಹಿಣಿ ಸಿಂಧೂರಿಯ ಇಡೀ ಕುಟುಂಬಕ್ಕೆ ಕರೊನಾ ಸೋಂಕು!
ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

