ವಿಜಯವಾಣಿ
482k Followersನವದೆಹಲಿ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಇಲ್ಲೊಬ್ಬ ಸರ್ಕಾರಿ ಶಾಲೆಯ ಶಿಕ್ಷಕಿ ಮಾಡಿರುವ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ಚಟುವಟಿಕೆಗಳು ಹೇಳಿಕೊಡುವುದಿಲ್ಲ ಎಂಬುವವರಿಗೆ ಈ ಶಿಕ್ಷಕಿ ಮಾದರಿಯಾಗಿದ್ದಾರೆ.
दिल्ली शहर का सारा मीना बाज़ार ले के।☺️
— Manu Gulati (@ManuGulati11) June 16, 2022
Our imperfect dance moves on the last day of summer camp...leading to some perfect moments of joy and togetherness.💕#SchoolLife #TeacherStudent pic.twitter.com/K50Zi1Qajf
ತಮ್ಮ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿರುವ ವಿಡಿಯೋವನ್ನು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಭಾರೀ ವೈರಲ್ ಆಗಿದೆ. ಎಲ್ಲಾ ಶಾಲೆಗಳಲ್ಲೂ ಇಂತಹ ಶಿಕ್ಷಕಿಯರು ಇರಬೇಕು. ಮಕ್ಕಳಿಗೆ ಪ್ರೋತ್ಸಾಹ ಕೊಡುವ ಶಿಕ್ಷಕರು ಇಂದು ಬೇಕಾಗಿದ್ದಾರೆ ಎಂದು ಹಲವರು ಟ್ವೀಟ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಮ್ಮರ್ ಕ್ಯಾಂಪ್ನ ಕೊನೇ ದಿನದಂದು ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್ ಸ್ಟೆಪ್ ಹಾಕಿರುವ ಶಿಕ್ಷಕಿಯ ಮನೋಜ್ಞ ನೃತ್ಯ ಇದೀಗ ಸಾಮಾಜಿಕ ಜಾಲತಾಣದ ಭಾರೀ ಮೆಚ್ಚುಗೆಯ ವಿಡಿಯೋ ಆಗಿದೆ. (ಏಜೆನ್ಸೀಸ್)
ಅಗ್ನಿಪಥದ ಬಗ್ಗೆ ವಿಪಕ್ಷಗಳಿಂದ ತಪ್ಪು ಮಾಹಿತಿ: ಬೇಕೆಂದೇ 500 ರೂ.ಗೆ ಜನರನ್ನು ಕರೆತರಲಾಗ್ತಿದೆ: ವಿ.ಕೆ.ಸಿಂಗ್
Disclaimer
This story is auto-aggregated by a computer program and has not been created or edited by Dailyhunt Publisher: Vijayvani