Dailyhunt Logo
  • Light mode
    Follow system
    Dark mode
    • Play Story
    • App Story
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ - vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ - vishwanews24

Vishwa News24 1 month ago

ಬೆಂಗಳೂರು:ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಇಂದು ರಾಜೀನಾಮೆ ನೀಡುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಿದ್ದರು.

ಈ ಸಭೆಯ ಆರಂಭದಲ್ಲಿ ಸಿದ್ದರಾಮಯ್ಯನವರು ಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಿಎಂ ಬಳಿಕ ಮಾತನಾಡಿದ ಡಿಕೆಶಿ, ನಾನು ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದೇನೆ. ಇದುವರೆಗೆ ನೀವೆಲ್ಲರೂ ಉತ್ತಮವಾಗಿ ಸಹಕರಿಸಿದ್ದೀರಿ. ಮುಂದೆಯೂ ಇದೇ ರೀತಿಯ ಸಹಕಾರ ನೀಡಬೇಕು ಎಂದು ಡಿಕೆಶಿ ಮನವಿ ಮಾಡಿಕೊಂಡರು.

ಇದನ್ನೂ ಓದಿ:

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ - vishwanews24

ಬೇರೆ ಯಾವ ವಿಚಾರವೂ ಪ್ರಸ್ತಾಪಿಸದ ಡಿಕೆಶಿ ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ ವಿನಂತಿಸಿಕೊಂಡರು. ಈ ವೇಳೆ ಡಿಕೆಶಿ ಸಿದ್ದರಾಮಯ್ಯನವರ ಆಡಳಿತವನ್ನು ಕೊಂಡಾಡಿದರು ಎಂಬ ವಿಚಾರ ತಿಳಿದುಬಂದಿದೆ

Dailyhunt
Disclaimer: This content has not been generated, created or edited by Dailyhunt. Publisher: Vishwa News24