Dailyhunt Logo
  • Light mode
    Follow system
    Dark mode
    • Play Story
    • App Story
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ - vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ - vishwanews24

Vishwa News24 2 weeks ago

ಕೊಪ್ಪಳ:ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರು ಅಂಜನಾದ್ರಿಗೆ ತೆರಳಿ ಹನುಮನ ದರ್ಶನ ಪಡೆದರು.

ಪತ್ನಿ ಜೊತೆ ಅಂಜನಾದ್ರಿ ಬೆಟ್ಟಕ್ಕೆ ತೆರಳಿದ ರಾಹುಲ್‌ ದ್ರಾವಿಡ್‌, 575 ಮೆಟ್ಟಿಲೇರಿ ಹನುಮನ ದರ್ಶನ ಪಡೆದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ - vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ - vishwanews24

ಕೃಷ್ಣ ದೇವಸ್ಥಾನ, ಉಗ್ರನರಸಿಂಹ, ಬಡವಿಲಿಂಗ ದರ್ಶನ ಪಡೆದರು. ಮಧ್ಯಾಹ್ನದ ಬಳಿಕ ಚಕ್ರತೀರ್ಥ ಕೋದಂಡರಾಮ ದೇವಾಲಯ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನ, ಅಚ್ಯುತರಾಯ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Vishwa News24