Friday, 05 Mar, 10.11 am Vishwa News24

ದಕ್ಷಿಣ ಕನ್ನಡ
ಮೂಡುಬಿದಿರೆ : ಆಳ್ವಾಸ್ ವಿದ್ಯಾರ್ಥಿಗೆ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿ -Vishwanews24

ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ.

ಮೂಡುಬಿದಿರೆಯ ಡಾ/ಪ್ರಸನ್ನ ಹೆಗ್ಡೆ-ಶ್ರೇಯಾ ದಂಪತಿ ಪುತ್ರನಾಗಿರುವ ಅಥರ್ವ ಹೆಗ್ಡೆ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ. ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್‍ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Vishwa News24
Top