ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24
ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕದಿಂದ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.
Vishwa News24
• 1d ago








