Dailyhunt Logo
  • Light mode
    Follow system
    Dark mode
    • Play Story
    • App Story
ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ - vishwanews24

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ - vishwanews24

Vishwa News24 0 months ago

ಬೆಂಗಳೂರು:ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ.

ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ‌ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ ಅಕ್ಕಪಕ್ಕ ಕುಳಿತ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಪರಮೇಶ್ವರ್‌ ಕುಳಿತ್ತಿದ್ದಾರೆ.

ಇದನ್ನೂ ಓದಿ:

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ - vishwanews24

Dailyhunt
Disclaimer: This content has not been generated, created or edited by Dailyhunt. Publisher: Vishwa News24