Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ : ಜೂ. 6 ರಂದು ನೇರ ಸಂದರ್ಶನ -vishwanews24

ಉಡುಪಿ : ಜೂ. 6 ರಂದು ನೇರ ಸಂದರ್ಶನ -vishwanews24

Vishwa News24 3 weeks ago

ಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟರ‍್ಸ್ ಪ್ರೆ. ಲಿಮಿಟೆಡ್ ಇಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24