ಉಡುಪಿ
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ; ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣೆ -Vishwanews24

ಉಡುಪಿ: ಶ್ರೀಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತಮುದ್ರಾಧಾರಣೆ ನಡೆಯಿತು.
ಪರ್ಯಾಯ ಮಠದ ಪುರೋಹಿತ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು.
ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Vishwa News24
related stories
-
ಕರಾವಳಿ ಗಾಂಧೀಜಿಯ ಎಲ್ಲಾ ಕನಸುಗಳು ರಾಜ್ಯದಲ್ಲಿ ಸಾಕಾರ : ಸಿಎಂ ಯಡಿಯೂರಪ್ಪ
-
ಚಿಕ್ಕಮಗಳೂರು 20ನೇ ಶತಮಾನ ಗಾಂಧೀಜಿ ಯುಗ
-
ಚಿಕ್ಕಬಳ್ಳಾಪುರ ಆತ್ಮಾನಂದದಿಂದ ಅಮೃತತ್ವ ಸಿದ್ಧಿ