Dailyhunt Logo
  • Light mode
    Follow system
    Dark mode
    • Play Story
    • App Story
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - vishwanews24

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - vishwanews24

Vishwa News24 2 weeks ago

ಡುಪಿ:ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5 ರಂದು ಸುಮಾರು 30-35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.

ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಪ್ರಕ್ರಿಯೆಗಳನ್ನು ಪ್ರಾರಂಭಿಸಿದರು.

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ - vishwanews24

ಸಮಾಜ ಸೇವಕ ನಿತ್ಯಾನಂದ ವೊಲಕಾಡ್ ಅವರ ಸಹಾಯದಿಂದ ಶವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಹೆಚ್ಚಿನ ಮಾಹಿತಿಗಾಗಿ ಕಾಪು ಪೊಲೀಸ ರಾಣೆಯನ್ನು ಸಂಪರ್ಕಸುವಂತೆ ಮನವಿ ಮಾಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vishwa News24